*ಕಾಶ್ಮೀರದ ಉಗ್ರರ ಜಾಲಕ್ಕೆ ಬಿದ್ದಿದೆಯೇ ಕೊನೆಯ ಹೊಡೆತ?*: *ಸಂಚಲನ ಸೃಷ್ಟಿಸಿದ ಅಮಿತ್ ಶಾ ಹೇಳಿಕೆ*
ಪ್ರಗತಿವಾಹಿನಿ ಸುದ್ದಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಥಳೀಯವಾಗಿ ನೇಮಕಗೊಂಡ ಭಯೋತ್ಪಾದಕರು ಈಗ ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಹತ್ವದ ಹೇಳಿಕೆ ನೀಡಿದ್ದಾರೆ. ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಕಮಾಂಡರ್ ಲತೀಫ್ ಭಟ್ ಹತ್ಯೆಯ ಬೆನ್ನಲ್ಲೇ ಈ ಹೇಳಿಕೆ ಹೊರಬಿದಿದ್ದು, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಇದೊಂದು ಪ್ರಮುಖ ಮೈಲಿಗಲ್ಲು ಎಂದಿದ್ದಾರೆ. ನವೆಂಬರ್ 19ರಂದು ನವದೆಹಲಿಯಲ್ಲಿ ನಡೆದ ಎರಡು ದಿನಗಳ ಭಯೋತ್ಪಾದನಾ ನಿಗ್ರಹ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ … Continue reading *ಕಾಶ್ಮೀರದ ಉಗ್ರರ ಜಾಲಕ್ಕೆ ಬಿದ್ದಿದೆಯೇ ಕೊನೆಯ ಹೊಡೆತ?*: *ಸಂಚಲನ ಸೃಷ್ಟಿಸಿದ ಅಮಿತ್ ಶಾ ಹೇಳಿಕೆ*
Copy and paste this URL into your WordPress site to embed
Copy and paste this code into your site to embed