ಪ್ರಗತಿವಾಹಿನಿ ಸುದ್ದಿ: ಮಹಿಳೆಯರಿಗೆ ರಾಜಕೀಯದಲ್ಲಿ ಹೆಚ್ಚಿನ ಪ್ರಾತಿನಿಧ್ಯ ನೀಡುವ ವಿಚಾರ ಮತ್ತೆ ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಬಂದಿದೆ. ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ಜಾರಿಗೆ ತರಲು ಕೇಂದ್ರ ಸರ್ಕಾರ ಹೊಸ ಸಿದ್ಧತೆ ನಡೆಸಿದೆ. ಇದಕ್ಕಾಗಿ ಲೋಕಸಭೆಯ ಸ್ಥಾನಗಳ ಸಂಖ್ಯೆಯನ್ನೂ ಹೆಚ್ಚಿಸುವ ಪ್ರಸ್ತಾವನೆ ಮುಂದಿಟ್ಟಿದೆ. ಈ ಮಹತ್ವದ ಸಂವಿಧಾನ ತಿದ್ದುಪಡಿ ವಿಧೇಯಕಕ್ಕೆ ಎಲ್ಲಾ ರಾಜಕೀಯ ಪಕ್ಷಗಳು ಬೆಂಬಲ ನೀಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮನವಿ ಮಾಡಿದ್ದಾರೆ. ನವೆಂಬರ್ 30ರಿಂದ ಆರಂಭವಾಗಲಿರುವ ಸಂಸತ್ತಿನ … Continue reading *ಲೋಕಸಭೆ ಕ್ಷೇತ್ರಗಳ ಸಂಖ್ಯೆ ಶೇ.50 ಹೆಚ್ಚಳಕ್ಕೆ ಸಿದ್ಧತೆ*: *ಮಹಿಳಾ ಮೀಸಲಾತಿ ಜಾರಿಗೆ ಅಮಿತ್ ಶಾ ಮುಂದಿಟ್ಟ ಹೊಸ ಪ್ರಸ್ತಾವನೆ ಏನು?*
Copy and paste this URL into your WordPress site to embed
Copy and paste this code into your site to embed