*ಹುಬ್ಬಳ್ಳಿಗೆ ಬಂದರೂ ಕಾರ್ಯಕ್ರಮಕ್ಕೆ ಬರಲಾಗಲಿಲ್ಲ ಅಮಿತ್ ಶಹ*

ಪ್ರಗತಿವಾಹಿನಿ ಸುದ್ದಿ, ಹುಬ್ಬಳ್ಳಿ: ಕೆಎಲ್ಇ ಸಂಸ್ಥೆಯ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಅತ್ಯಾಧುನಿಕ ಆಸ್ಪತ್ರೆ ಉದ್ಘಾಟನೆಗೆಂದು ಕೇಂದ್ರ ಗೃಹ ಸಚಿವ ಅಮಿತ್ ಶಹ ಅವರು ಹುಬ್ಬಳಿವರೆಗೆ ಬಂದರೂ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ವಿಶೇಷ ವಿಮಾನದಲ್ಲಿ ನವದೆಹಲಿಯಿಂದ ಅವರು ಆಗಮಿಸಿದ್ದರು. ನಗರದ ಖಾಸಗಿ ಹೊಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದರು. ಆದರೆ ಅನಾರೋಗ್ಯ ಕಾರಣದಿಂದ ಅವರು ಕಾರ್ಯಕ್ರಮಕ್ಕೆ ಬರಲಿಲ್ಕ. ವೈದ್ಯರ ಸಲಹೆಯ ಮೇರೆಗೆ ಅಮಿತ್ ಶಹ ಹೊಟೆಲ್ ನಲ್ಲಿಯೇ ಉಳಿದುಕೊಂಡಿದ್ದಾರೆ. ಅಮಿತ್ ಶಹ ಕೆಎಲ್ಇ ಕಾರ್ಯಕ್ರಮದ ನಂತರ ಯಕ್ಸಂಬಾದಲ್ಲಿ ಬೀರೇಶ್ವರ ಕೋ … Continue reading *ಹುಬ್ಬಳ್ಳಿಗೆ ಬಂದರೂ ಕಾರ್ಯಕ್ರಮಕ್ಕೆ ಬರಲಾಗಲಿಲ್ಲ ಅಮಿತ್ ಶಹ*