ಜೆಡಿಎಸ್ ಜತೆ ಬಿಜೆಪಿ ಮೈತ್ರಿಗೆ ಅಮಿತ್ ಶಾ ಗ್ರೀನ್ ಸಿಗ್ನಲ್?

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆ ವೇಳೆ ರಾಜ್ಯದಲ್ಲಿ ಜೆಡಿಎಸ್ ಜತೆ ಬಿಜೆಪಿ ಮೈತ್ರಿ ಮಾಡಿಕೊಳ್ಳುತ್ತಿದೆ ಎಂಬ ಊಹಾಪೋಹಗಳಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೆರೆ ಎಳೆದಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು, ಈ ನಿರ್ಧಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈಗಾಗಲೇ ಗ್ರೀನ್ ಸಿಗ್ನಲ್ ನೀಡಿರುವುದಾಗಿ ಖಚಿತಪಡಿಸಿದ್ದಾರೆ. ಆದರೆ ಎಷ್ಟು ಸೀಟುಗಳ ಹಂಚಿಕೆಯಾಗಲಿದೆ ಎಂಬ ಬಗ್ಗೆ ಇನ್ನೂ ಸ್ಪಷ್ಟವಾಗಿಲ್ಲ. ಹಾಸನ, ಮಂಡ್ಯ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ ಲೋಕಸಭಾ … Continue reading ಜೆಡಿಎಸ್ ಜತೆ ಬಿಜೆಪಿ ಮೈತ್ರಿಗೆ ಅಮಿತ್ ಶಾ ಗ್ರೀನ್ ಸಿಗ್ನಲ್?