ಜೆಡಿಎಸ್ ಜತೆ ಬಿಜೆಪಿ ಮೈತ್ರಿಗೆ ಅಮಿತ್ ಶಾ ಗ್ರೀನ್ ಸಿಗ್ನಲ್?
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆ ವೇಳೆ ರಾಜ್ಯದಲ್ಲಿ ಜೆಡಿಎಸ್ ಜತೆ ಬಿಜೆಪಿ ಮೈತ್ರಿ ಮಾಡಿಕೊಳ್ಳುತ್ತಿದೆ ಎಂಬ ಊಹಾಪೋಹಗಳಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೆರೆ ಎಳೆದಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು, ಈ ನಿರ್ಧಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈಗಾಗಲೇ ಗ್ರೀನ್ ಸಿಗ್ನಲ್ ನೀಡಿರುವುದಾಗಿ ಖಚಿತಪಡಿಸಿದ್ದಾರೆ. Home add -Advt ಆದರೆ ಎಷ್ಟು ಸೀಟುಗಳ ಹಂಚಿಕೆಯಾಗಲಿದೆ ಎಂಬ ಬಗ್ಗೆ ಇನ್ನೂ ಸ್ಪಷ್ಟವಾಗಿಲ್ಲ. ಹಾಸನ, ಮಂಡ್ಯ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ … Continue reading ಜೆಡಿಎಸ್ ಜತೆ ಬಿಜೆಪಿ ಮೈತ್ರಿಗೆ ಅಮಿತ್ ಶಾ ಗ್ರೀನ್ ಸಿಗ್ನಲ್?
Copy and paste this URL into your WordPress site to embed
Copy and paste this code into your site to embed