*ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ವದಂತಿ: ಬಿಗ್ ಬಿ ಅಮಿತಾಬ್ ಬಚ್ಚನ್ ಖಡಕ್ ತಿರುಗೇಟು*

ಪ್ರಗತಿವಾಹಿನಿ ಸುದ್ದಿ: ಅಮಿತಾಬ್ ಬಚ್ಚನ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹಬ್ಬಿತ್ತು. ಇದು ಅವರ ಕೋಟ್ಯಂತರ ಅಭಿಮಾನಿಗಳನ್ನು ಆತಂಕಕ್ಕೆ ತಳ್ಳಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಬಿಗ್ ಬಿ ಅವರ ಆರೋಗ್ಯದ ಬಗ್ಗೆ ನಾನಾ ವದಂತಿಗಳು ಹರಿದಾಡಲು ಆರಂಭ ಆಗಿದ್ದವು. ಅಮಿತಾಭ್ ಅವರು ಮೇ 16ರಿಂದಲೇ ಮುಂಬೈನ ನಾನಾವತಿ ಆಸ್ಪತ್ರೆಯ ವಿಐಪಿ ವಿಭಾಗದಲ್ಲಿ ದಾಖಲಾಗಿದ್ದಾರೆ ಮತ್ತು ಅವರಿಗೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆ ಕಾಣಿಸಿಕೊಂಡಿದೆ ಎಂದು ವರದಿಯಾಗಿತ್ತು. ಈ ಎಲ್ಲಾ ಸುದ್ದಿಗಳ ಬೆನ್ನಲ್ಲೇ ಈ ಬಗ್ಗೆ ಆಸ್ಪತ್ರ್ತೆ … Continue reading *ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ವದಂತಿ: ಬಿಗ್ ಬಿ ಅಮಿತಾಬ್ ಬಚ್ಚನ್ ಖಡಕ್ ತಿರುಗೇಟು*