Film & EntertainmentKannada NewsKarnataka News

*ಬಿಗ್ ಬಿ ಅಮಿತಾಭ್ ಬಚ್ಚನ್ ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ: ಬಾಲಿವುಡ್ ಹಿರಿಯ ನಟ, ಬಿಗ್ ಬಿ ಅಮಿತಾಭ್ ಬಚ್ಚನ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅಮಿತಾಭ್ ಬಚ್ಚನ್ ಮುಂಬೈನ ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಆಂಜಿಯೋಪ್ಲಾಸ್ಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಆದರೆ ಅವರಿಗೆ ಯಾವುದೇ ಹೃದಯಸಂಬಂಧಿ ಸಮಸ್ಯೆಯಿರಲಿಲ್ಲ. ಕಾಲಿನ ರಕ್ತನಾಳ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ ಎಂದು ತಿಳಿದುಬಂದಿದೆ. ಸದ್ಯ ಅವರು ಗುಣಮುಖರಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

Home add -Advt

Related Articles

Back to top button