*ಬಿಗ್ ಬಿ ಅಮಿತಾಭ್ ಬಚ್ಚನ್ ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ: ಬಾಲಿವುಡ್ ಹಿರಿಯ ನಟ, ಬಿಗ್ ಬಿ ಅಮಿತಾಭ್ ಬಚ್ಚನ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅಮಿತಾಭ್ ಬಚ್ಚನ್ ಮುಂಬೈನ ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಆಂಜಿಯೋಪ್ಲಾಸ್ಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.Home add -Advt ಆದರೆ ಅವರಿಗೆ ಯಾವುದೇ ಹೃದಯಸಂಬಂಧಿ ಸಮಸ್ಯೆಯಿರಲಿಲ್ಲ. ಕಾಲಿನ ರಕ್ತನಾಳ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ ಎಂದು ತಿಳಿದುಬಂದಿದೆ. ಸದ್ಯ ಅವರು ಗುಣಮುಖರಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ. *BSY ವಿರುದ್ಧ ಆಡಳಿತ ಪಕ್ಷದ … Continue reading *ಬಿಗ್ ಬಿ ಅಮಿತಾಭ್ ಬಚ್ಚನ್ ಆಸ್ಪತ್ರೆಗೆ ದಾಖಲು*