
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆತ್ಮೀಯವಾಗಿ ಬರಮಾಡಿಕೊಂಡರು.
ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಗೃಹ ಸಚಿವ ಅಮಿತ್ ಶಾ ಅವರನ್ನು ಬಿ.ವೈ.ವಿಜಯೇಂದ್ರ ಹೂ ಗುಚ್ಛ ನೀಡಿ ಬರಮಾಡಿಕೊಂಡರು. ಈ ವೇಳೆ ಬಿಜೆಪಿ ನಾಯಕರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ