*ಅಮಿತ್ ಶಾ ಸಂಚರಿಸುವ ರಸ್ತೆಯಲ್ಲಿ ಕಾರು ಅಪಘಾತ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ನಿಟ್ಟಿನಲ್ಲಿ ಕಸರತ್ತು ನಡೆಸಿದೆ. ಕೇಂದ್ರ ಗೃಹ ಸಚಿವ ಬಿಜೆಪಿ ಚುನವಣಾ ಚಾಣಾಕ್ಯ ಅಮಿತ್ ಶಾ ಇಂದು ಮೈಸೂರಿಗೆ ಆಗಮಿಸಿದ್ದಾರೆ. ಇಂದು ಮುಂಜಾನೆ ಮೈಸೂರಿಗೆ ಆಗಮಿಸಿರುವ ಅಮಿತ್ ಶಾ, ಮಧ್ಯಾಹ್ನ ಮೈಸೂರಿನ ಸುತ್ತೂರು ಮಠಕ್ಕೆಭೇಟಿ ನೀಡಲಿದ್ದಾರೆ.Home add -Advt ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನಕ್ಕೂ ಮುನ್ನ ಮೈಸೂರಿನಲ್ಲಿ ಅವರು ಸಂಚರಿಸುವ ರಸ್ತೆಯಲ್ಲಿ ಕಾರು ಅಪಘಾತ ಸಂಭವಿಸಿದೆ. ಮೈಸೂರು-ನಂಜನಗೂಡು … Continue reading *ಅಮಿತ್ ಶಾ ಸಂಚರಿಸುವ ರಸ್ತೆಯಲ್ಲಿ ಕಾರು ಅಪಘಾತ*