*ಜಗದೀಶ್ ಶೆಟ್ಟರ್ ಗೆ ದೂರವಾಣಿ ಕರೆ ಮಾಡಿದ ಅಮಿತ್ ಶಾ; ಆಪರೇಷನ್ ಪ್ಲಾನ್ ಗೆ ಮುಂದಾದ್ರಾ ಚುನಾವಣಾ ಚಾಣಾಕ್ಯ?*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಆಪರೇಷನ್ ಹಸ್ತ ವಿಚಾರ ಭಾರಿ ಚರ್ಚೆಯಲ್ಲಿರುವಾಗಲೇ ಅಚ್ಚರಿ ಬೆಳವಣಿಗೆಯೊಂದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ದೂರವಾಣಿ ಕರೆ ಮಾಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ನಿನ್ನೆ ರಾತ್ರಿ ಜಗದೀಶ್ ಶೆಟ್ಟರ್ ಅವರಿಗೆ ಕರೆ ಮಾಡಿ, 10 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.Home add -Advt ವಿಧಾನಸಭಾ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್, ಬಿಜೆಪಿಯಿಂದ ಟಿಕೆಟ್ ಸಿಗದ ಕಾರಣಕ್ಕೆ ಬಿಜೆಪಿ … Continue reading *ಜಗದೀಶ್ ಶೆಟ್ಟರ್ ಗೆ ದೂರವಾಣಿ ಕರೆ ಮಾಡಿದ ಅಮಿತ್ ಶಾ; ಆಪರೇಷನ್ ಪ್ಲಾನ್ ಗೆ ಮುಂದಾದ್ರಾ ಚುನಾವಣಾ ಚಾಣಾಕ್ಯ?*