*ಅಮಿತ್ ಶಾ ಆಗಮನದ ವೇಳೆ ಬಿಜೆಪಿ ನಾಯಕರ ನಡುವೆಯೇ ಕಿತ್ತಾಟ*
ಪ್ರಗತಿವಾಹಿನಿ ಸುದ್ದಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಮೈಸೂರಿಗೆ ಭೇಟಿ ನೀಡಿದ್ದು, ಸ್ವಾಗತ ವಿಚಾರವಾಗಿ ಸಂಸದ ಪ್ರತಾಪ್ ಸಿಂಹ ಹಾಗೂ ಮಾಜಿ ಶಾಸಕ ಪ್ರೀತಂ ಗೌಡ ನಡುವೆ ಕಿತ್ತಾಟ ನಡೆದಿದೆ ಎನ್ನಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶ ಐಂದು ಮುಂಜಾನೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಶಾ ಅವರ ಸ್ವಾಗತ ಮಾಡುವ ವಿಚಾರವಾಗಿ ಇಬ್ಬರು ನಾಯಕರ ನಡುವೆ ಜಗಳವಾಗಿದೆ. ಕೇಂದ್ರ ಗೃಹ ಸಚಿವರ ಸ್ವಾಗತಕ್ಕೆ ಲೈನಪ್ ಗೆ ಪೊಲೀಸರ ಅನುಮತಿಯನ್ವಯ ನಿಲ್ಲುವಂತೆ ಸೂಚಿಸಲಾಗಿದೆ. … Continue reading *ಅಮಿತ್ ಶಾ ಆಗಮನದ ವೇಳೆ ಬಿಜೆಪಿ ನಾಯಕರ ನಡುವೆಯೇ ಕಿತ್ತಾಟ*
Copy and paste this URL into your WordPress site to embed
Copy and paste this code into your site to embed