*ರಾಜ್ಯದ ಒಲಂಪಿಕ್ ಕ್ರೀಡಾಪಟುಗಳಿಗೆ ಗುಡ್ ನ್ಯೂಸ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮುಂದಿನ ವರ್ಷ ಪ್ಯಾರೀಸ್ ನಲ್ಲಿ ನಡೆಯುವ ಒಲಂಪಿಕ್ಸ್ ನಲ್ಲಿ ಪದಕ ವಿಜೇತ ಸಾಮರ್ಥ್ಯವುಳ್ಳ ಪ್ಯಾರಾ ಕ್ರೀಡಾಪಟುಗಳನ್ನೊಳಗೊಂಡAತೆ 75 ಕ್ರೀಡಾಪಟುಗಳನ್ನು ರಾಜ್ಯದಲ್ಲಿ ಅಮೃತ ಕ್ರೀಡಾ ದತ್ತು ಯೋಜನೆಯಡಿ ಆಯ್ಕೆ ಮಾಡಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ.ನಾಗೇಂದ್ರ ತಿಳಿಸಿದರು.Home add -Advt ಶುಕ್ರವಾರದ ಅಧಿವೇಶನದ ವಿಧಾನಪರಿಷತ್‌ನಲ್ಲಿ ಸದಸ್ಯ ಎಸ್.ರುದ್ರೇಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.ಪ್ಯಾರೀಸ್‌ನಲ್ಲಿ ನಡೆಯುವ ಒಲಂಪಿಕ್ಸ್ ನಲ್ಲಿ ಭಾಗವಹಿಸಲು ಸಹಾಯವಾಗುವಂತೆ ರಾಜ್ಯದ ಕ್ರೀಡಾಪಟುಗಳಿಗೆ 2021-22 ನೇ ಸಾಲಿನಿಂದ ಅಮೃತ … Continue reading *ರಾಜ್ಯದ ಒಲಂಪಿಕ್ ಕ್ರೀಡಾಪಟುಗಳಿಗೆ ಗುಡ್ ನ್ಯೂಸ್*