Latest

ಅಮಿತ್ ಶಾ ಭೇಟಿ ವೇಳೆ ಭದ್ರತೆ ಲೋಪ; ವ್ಯಕ್ತಿ ಬಂಧನ

ಪ್ರಗತಿವಾಹಿನಿ ಸುದ್ದಿ; ಮುಂಬೈ: ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಂಬೈಗೆ ಭೇಟಿ ನೀಡಿದ್ದ ವೇಳೆ ಅವರ ಭದ್ರತೆಗೆ ಲೋಪವಾಗಿದ್ದು, ಈ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಕೇಂದ್ರ ಗೃಹ ಸಚಿವರು ಮುಂಬೈಗೆ ಭೇಟಿ ನೀಡಿದ್ದ ವೇಳೆ ಗೃಹ ಸಚಿವಾಲಯದ ಅಧಿಕಾರಿಯಂತೆ ನಟಿಸಿ ಅತ್ತಿದ್ದಿಂತ್ತ ಸುಳಿದಾಡುತ್ತಿದ್ದ ವ್ಯಕ್ತಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಹೇಮಂತ್ ಪವಾರ್ ಎಂದು ಗುರುತಿಸಲಾಗಿದೆ.

Related Articles

ಗೃಹ ಸಚಿವಾಲಯದ ಐಡಿಕಾರ್ಡ್ ಹಾಕಿಕೊಂಡು ಗಂಟೆಗಟ್ಟಲೆ ಅಮಿತ್ ಶಾ ಅವರ ಸುತ್ತ ತಿರುಗಾಡುತ್ತಿದ್ದ. ಅನುಮಾನಗೊಂಡ ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ಈ ಬಗ್ಗೆ ಮುಂಬೈ ಪೊಲೀಸರಿಗೆ ದೂರು ನೀಡಿದ್ದಾರೆಈ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

ರಕ್ಷಣೆಗೆ ತೆರಳಿದ್ದ ಬೋಟ್ ಪಲ್ಟಿ; ನಾಲ್ವರು ಸಿಬ್ಬಂದಿಗಳು ನೀರು ಪಾಲು

Home add -Advt

https://pragati.taskdun.com/latest/ballaryvedavati-riverboat-sink4-mambers-washedaway/

Related Articles

Back to top button