*ನನ್ನ ಮೇಲೂ ಸ್ಟಿಂಗ್ ಆಪರೇಷನ್‌ಗೆ ಯತ್ನ ನಡೆದಿತ್ತು*: *ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ!*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಮತ್ತೆ ಸಂಚಲನ ಮೂಡಿಸಿದೆ. ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಚಿವರಿಗೆ ಎಚ್ಚರಿಕೆ ನೀಡಿದ ಬೆನ್ನಲ್ಲೇ, ಮಾಜಿ ಸಚಿವ ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ. ತಮ್ಮ ಮೇಲೂ ಸ್ಟಿಂಗ್ ಆಪರೇಷನ್ ನಡೆಸಲು ಯತ್ನ ನಡೆದಿತ್ತು ಎಂದು ಆರೋಪಿಸಿರುವ ಅವರು, ಈ ವಿಚಾರದಲ್ಲಿ ಮುಖ್ಯಮಂತ್ರಿ ತನಿಖೆ ನಡೆಸಿ ಜನರಲ್ಲಿರುವ ಗೊಂದಲಕ್ಕೆ ತೆರೆ ಎಳೆಯಬೇಕು ಎಂದು ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ರಾಜಣ್ಣ, ಇದು ಬಹಳ ಹಳೆಯ ಸ್ಟಿಂಗ್ ಆಪರೇಷನ್ … Continue reading *ನನ್ನ ಮೇಲೂ ಸ್ಟಿಂಗ್ ಆಪರೇಷನ್‌ಗೆ ಯತ್ನ ನಡೆದಿತ್ತು*: *ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ!*