ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಶಿಶು ಅಭಿವೃದ್ಧಿ ಯೋಜನೆ ಬೆಳಗಾವಿ ನಗರ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳ ಫಲಾನುಭವಿಗಳಿಗೆ ಬೇರೆ ಬೇರೆ ಮೊಬೈಲ್ ನಂಬರ್ ಗಳಿಂದ ದೂರವಾಣಿ ಮುಖಾಂತರ ಕರೆ ಮಾಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಯೋಜನೆಗಳಾದ ಪೋಷಣ ಅಭಿಯಾನ ಹಾಗೂ ಮಾತೃವಂದನ ಯೋಜನೆಗೆ ಸಂಬಂಧಿಸಿದಂತೆ, ಕಚೇರಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಹೆಸರನ್ನು ಹೇಳಿಕೊಂಡು ಮಾಹಿತಿಯನ್ನು ಕೇಳಿ OTP ಹಾಗೂ Phone Pay Link ಕೇಳಿ ಬ್ಯಾಂಕ್ ಖಾತೆಗಳಿಂದ ಹಣ ವಂಚನೆ ಮಾಡುತ್ತಿದ್ದಾರೆ. ಎಲ್ಲಾ ಫಲಾನುಭವಿಗಳಿಗೆ … Continue reading *ಬೆಳಗಾವಿ ಜನರಿಗೆ ಮಹತ್ವದ ಸೂಚನೆ*
Copy and paste this URL into your WordPress site to embed
Copy and paste this code into your site to embed