*ಶಾಲೆಗೆ ನುಗ್ಗಿ ವಿದ್ಯಾರ್ಥಿನಿ ಮೇಲೆ ಗರಗಸದಿಂದ ದಾಳಿ ನಡೆಸಿದ್ದ ಆರೋಪಿ ಮೇಲೆ ಪೊಲಿಸ್ ಫೈರಿಂಗ್*

ಪ್ರಗತಿವಾಹಿನಿ ಸುದ್ದಿ: ಪ್ರೀತಿ ನಿರಾಕರಿಸಿದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಮೇಲೆ ಶಾಲೆಗೆ ನುಗ್ಗಿ ಗರಗಸದಿಂದ ದಾಳಿ ನಡೆಸಿದ್ದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಘಟನೆಯ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಹೇಮಂತ್ ಪತ್ತೆಗಾಗಿ ಪೊಲೀಸರು ವಿಶೇಷ ತಂಡಗಳನ್ನು ರಚಿಸಿದ್ದರು. ಆತ್ಮಕೂರ್ ಅರಣ್ಯ ಪ್ರದೇಶದಲ್ಲಿ ಆರೋಪಿ ಇರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಆತನನ್ನು ಬಂಧಿಸಲು ತೆರಳಿದ್ದರು. ಈ ವೇಳೆ ಹೇಮಂತ್ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ. ವರದಿಗಳ ಪ್ರಕಾರ ಆರು … Continue reading *ಶಾಲೆಗೆ ನುಗ್ಗಿ ವಿದ್ಯಾರ್ಥಿನಿ ಮೇಲೆ ಗರಗಸದಿಂದ ದಾಳಿ ನಡೆಸಿದ್ದ ಆರೋಪಿ ಮೇಲೆ ಪೊಲಿಸ್ ಫೈರಿಂಗ್*