ಪ್ರಗತಿವಾಹಿನಿ ಸುದ್ದಿ; ವಿಜಯನಗರ: ಅರಣ್ಯ ಸಚಿವ ಆನಂದ್ ಸಿಂಗ್ ಸಹೋದರಿ, ರಾಜ್ಯ ಬಿಜೆಪಿ ಮಹಿಳಾ ಘಟಕದ ಉಪಾಧ್ಯಕ್ಷೆ ರಾಣಿ ಸಂಯುಕ್ತಾ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.
ಹೊಸಪೇಟೆ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ರಾಣಿ ಸಂಯುಕ್ತಾ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಪಕ್ಷದ ವಿರುದ್ಧವೇ ಸಿಡಿದೆದ್ದಿದ್ದು, ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಇಂದು ಆನಂದ್ ಸಿಂಗ್ ಸಹೋದರಿ ರಾಣಿ ಸಂಯುಕ್ತಾ ಕಾಂಗ್ರೆಸ್ ಗೆ ಸೇರ್ಪಡೆಯಾದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ