*ಮಾಧ್ಯಮಗಳನ್ನು ನಿಂದಿಸಿ ಮತ್ತೊಂದು ವಿವಾದ ಸೃಷ್ಟಿಸಿದ ಸಂಸದ ಅನಂತ್ ಕುಮಾರ್ ಹೆಗಡೆ*

ಪ್ರಗತಿವಾಹಿನಿ ಸುದ್ದಿ: ಸಂವಿಧಾನ ತಿದ್ದುಪಡಿ ಹೇಳಿಕೆ ನೀಡುವ ಮೂಲಕ ವಿವಾದಕ್ಕೆ ಕಾರಣರಾಗಿರುವ ಸಂಸದ ಅನಂತ್ ಕುಮಾರ್ ಇದೀಗ ಮಾಧ್ಯಮಗಳನ್ನು ಅವಾಚ್ಯವಾಗಿ ನಿಂದಿಸಿ ಇನ್ನೊಂದು ವಿವಾದಕ್ಕೆ ಗುರಿಯಾಗಿದ್ದಾರೆ. ಸಂಸದ ಅನಂತ್ ಕುಮಾರ್ ಹೆಗಡೆ ನೀಡಿದ್ದ ಸಂವಿದಾನ ಬದಲಾವಣೆ ಮಾಡಬೇಕು ಎಂಬ ಹೇಳಿಕೆ ಬಿಜೆಪಿಗೆ ತೀವ್ರ ಮುಜುಗರ ಉಂಟುಮಾಡಿದ್ದು, ಸ್ವಪಕ್ಷದ ನಾಯಕರೇ ಅನಂತ್ ಕುಮಾರ್ ಹೆಗಡೆ ವಿರುದ್ಧ ಕಿಡಿಕಾರುತ್ತಿದ್ದಾರೆ. ಈ ನಡುವೆ ತಮ್ಮ ಮಾತಿಗೆ ತೇಪೆಹಚ್ಚಲು ಹೋಗಿ ಮಾಧ್ಯಮಗಳನ್ನೇ ನಿಂದಿಸುವ ಮೂಲಕ ಇನ್ನೊಂದು ಅವಾಂತರ ಸೃಷ್ಟಿಸಿದ್ದಾರೆ.Home add -Advt ಉತ್ತರ … Continue reading *ಮಾಧ್ಯಮಗಳನ್ನು ನಿಂದಿಸಿ ಮತ್ತೊಂದು ವಿವಾದ ಸೃಷ್ಟಿಸಿದ ಸಂಸದ ಅನಂತ್ ಕುಮಾರ್ ಹೆಗಡೆ*