*ಅನಂತ್ ಕುಮಾರ್ ಹೆಗಡೆ ರೋಡ್ ರೇಜ್ ಪ್ರಕರಣ: ಕಾರು ಚಾಲಕ, ಗನ್ ಮ್ಯಾನ್ ಗೆ ಜಾಮೀನು ಮಂಜೂರು*

ಪ್ರಗತಿವಾಹಿನಿ ಸುದ್ದಿ: ಅನಂತ್ ಕುಮಾರ್ ಹೆಗಡೆ ರೋಡ್ ರೇಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಂತ್ ಕುಮಾರ್ ಹೆಗಡೆ ಕಾರು ಚಾಲಕ ಹಾಗೂ ಗನ್ ಮ್ಯಾನ್ ಗೆ ಜಾಮೀನು ಮಂಜೂರಾಗಿದೆ. ಅನಂತ್ ಕುಮಾರ್ ಹೆಗಡೆ ಪ್ರಯಾಣಿಸುತ್ತಿದ್ದ ಕಾರು ಓವರ್ ಟೇಕ್ ಮಾಡಿದ್ದಕ್ಕೆ ಅನಂತ್ ಕುಮಾರ್ ಹೆಗಡೆ ಪುತ್ರ ಅಶಿತೋಷ್, ಕಾರು ಚಾಲಕ ಮಹೇಶ್, ಗನ್ ಮ್ಯಾನ್ ಶ್ರೀಧರ್ ನಲವರ ಮೇಲೆ ಹಲ್ಲೆ ನಡೆಸಿದ್ದರು. ದಾಬಸ್ ಪೇಟೆ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಹಲ್ಲೆಗೊಳಗಾದ ಸಲ್ಮಾನ್, ಸೈಫ್, ಇಲಿಯಾಜ್ ಖಾನ್ … Continue reading *ಅನಂತ್ ಕುಮಾರ್ ಹೆಗಡೆ ರೋಡ್ ರೇಜ್ ಪ್ರಕರಣ: ಕಾರು ಚಾಲಕ, ಗನ್ ಮ್ಯಾನ್ ಗೆ ಜಾಮೀನು ಮಂಜೂರು*