*ಹಿರಿಯ ನಟ ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ*

ಪ್ರಗತಿವಾಹಿನಿ ಸುದ್ದಿ: ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ ಜೀವಮಾನ ಸಾಧನೆಯನ್ನು ಗುರುತಿಸಿ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಗುಜರಾತ್​​ನ ಕೆವಾಡಿಯಾದ ಏಕತಾ ನಗರದಲ್ಲಿ ನಡೆದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅನಂತ್ ನಾಗ್ ಅವರಿಗೆ ‘ದಾದಾ ಸಾಹೇಬ್ ಫಾಲ್ಕೆ’ ಪ್ರಶಸ್ತಿ ನೀಡಿ ಗೌರವಿಸಿದರು. ಚಿತ್ರರಂಗಕ್ಕೆ ಅನಂತ್ ನಾಗ್ ನೀಡಿರುವ ಕೊಡುಗೆ ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಭಾರತೀಯ ಚಿತ್ರರಂಗದ ಹಲವಾರು … Continue reading *ಹಿರಿಯ ನಟ ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ*