*ಬೆಳಗಾವಿಯಲ್ಲಿ ಕಾಮಗಾರಿ ವೇಳೆ ಚಿನ್ನದ ನಾಣ್ಯಗಳು ಪತ್ತೆ*

ಪ್ರಗತಿವಾಹಿನಿ ಸುದ್ದಿ : ವಿಬಿಜಿ ರಾಮ್ ಜಿ ಕೂಲಿ ಕಾರ್ಮಿಕರಿಗೆ 14 ಚಿನ್ನದ ನಾಣ್ಯಗಳು ದೊರೆತ ಘಟನೆ ಸವದತ್ತಿ ತಾಲೂಕಿನ ಇಂಚಲ ಗ್ರಾಮದಲ್ಲಿ ನಡೆದಿದೆ. ಕಾರ್ಮಿಕರು ಇವುಗಳನ್ನು ಕೂಡಲೇ ಇಂಚಲ ಗ್ರಾಮ ಪಂಚಾಯತ್ ಕಾರ್ಯಾಲಯಕ್ಕೆ ಒಪ್ಪಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ. ಬಿ.ಸಿ.ಎಂ. ಹಾಸ್ಟೆಲ್ ಸಮೀಪ ವಿಬಿಜಿ ರಾಮ್‌ಜಿ ಯೋಜನೆಯಡಿ ಕಾಮಗಾರಿ ನಿರ್ವಹಿಸುತ್ತಿದ್ದರು. ಈ ವೇಳೆ ಕೂಲಿ ಕಾರ್ಮಿಕರಿಗೆ ಚಿನ್ನದ ನಾಣ್ಯಗಳು ದೊರೆತಿದ್ದು, ಅವುಗಳನ್ನು ತಮ್ಮ ಬಳಿ ಇಟ್ಟುಕೊಳ್ಳದೆ ಕೂಡಲೇ ಇಂಚಲ ಗ್ರಾ.ಪಂ ಕಾರ್ಯಾಲಯಕ್ಕೆ ತಂದು ಅಧಿಕಾರಿಗಳಿಗೆ ನೀಡಿದ್ದಾರೆ.Home … Continue reading *ಬೆಳಗಾವಿಯಲ್ಲಿ ಕಾಮಗಾರಿ ವೇಳೆ ಚಿನ್ನದ ನಾಣ್ಯಗಳು ಪತ್ತೆ*