*ಫಾರ್ಮಾ ಕಂಪನಿಯಲ್ಲಿ ಭೀಕರ ಸ್ಫೋಟ: 15 ಜನರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಫಾರ್ಮಾ ಕಂಪನಿಯೊಂದರಲ್ಲಿ ರಿಯಾಕ್ಟರ್ ಸ್ಫೋಟಗೊಂಡ ಪರಿಣಾಮ 15 ಜನರು ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಅನಕಪಲ್ಲಿ ಜಿಲ್ಲೆಯಲ್ಲಿ ನಡೆದಿದೆ. ಅನಕಪಲ್ಲಿ ಜಿಲ್ಲೆಯ ಅಚ್ಯುತಪುರಂ ವಿಶೇಷ ಆರ್ಥಿಕ ವಲಯದಲ್ಲಿರುವ ಎಸ್ಸೆಂಟಿಯಾ ಅಡ್ವಾನ್ಸ್ಡ್ ಸೈನ್ಸಸ್ ಪ್ರೈ.ಲಿ ಕಂಪನಿಯ ಔಷಧ ಘಟಕದಲ್ಲಿ ಈ ದುರಂತ ಸಂಭವಿಸಿದೆ. ಔಷಧ ಘಟಕದ ಸ್ಥಾವರದಲ್ಲಿ ಏಕಾಏಕಿ ಸ್ಫೋಟ ಸಂಭವಿಸಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆಯಲ್ಲಿ 15 ಜನರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ … Continue reading *ಫಾರ್ಮಾ ಕಂಪನಿಯಲ್ಲಿ ಭೀಕರ ಸ್ಫೋಟ: 15 ಜನರು ದುರ್ಮರಣ*
Copy and paste this URL into your WordPress site to embed
Copy and paste this code into your site to embed