ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಆಂಧ್ರಪ್ರದೇಶದಲ್ಲಿ ವಿಷ ಅನಿಲ ಸೋರಿಕೆ ದುರಂತ ಸಂಭವಿಸಿದ್ದು, 30ಕ್ಕೂ ಹೆಚ್ಚು ಮಹಿಳೆಯರು ಅಸ್ವಸ್ಥರಾಗಿರುವ ಘಟನೆ ವಿಶಾಖಪಟ್ಟಂನಲ್ಲಿ ನಡೆದಿದೆ.
ಇಲ್ಲಿನ ಪೋರಸ್ ಲ್ಯಾಬೊರೇಟರೀಸ್ ಪ್ರೈವೆಟ್ ಲಿಮಿಟೆಡ್ ನಲ್ಲಿ ವಿಷ ಅನಿಲ ಸೋರಿಕೆಯಾಗಿದೆ. ಪರಿಣಾಮ 30 ಕ್ಕೂ ಹೆಚ್ಚು ಕಾರ್ಮಿಕ ಮಹಿಳೆಯರು ಅಸ್ವಸ್ಥಗೊಂಡಿದ್ದು, ಅಸ್ವಸ್ಥರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಂದಕಕ್ಕೆ ಉರುಳಿದ ಖಾಸಗಿ ಬಸ್ ದುರಂತ; 7 ಪ್ರಯಾಣಿಕರ ಮೃತ ದೇಹ ಪತ್ತೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ