*ಶ್ರೀಕಾಕುಳಂ ವೆಂಕಟೇಶ್ವರ ದೇವಾಲಯದಲ್ಲಿ ಭೀಕರ ಕಾಲ್ತುಳಿತ; 10 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್ ರಾಜಕೀಯ ರ್ಯಾಲಿಯಲ್ಲಿ ಕಾಲ್ತುಳಿತ ದುರಂತ ಸಂಭವಿಸಿ ಹಲವರು ಸಾವನ್ನಪ್ಪಿದ್ದರು. ಈ ಘಟನೆ ಮಾಸುವ ಮುನ್ನವೇ ಆಂಧ್ರಪ್ರದೇಶದ ಶ್ರೀಕಾಕುಳಂ ದೇವಸ್ಥಾನದಲ್ಲಿ ಕಾಲ್ತುಳಿತ ದುರಂತ ಸಂಭವಿಸಿದೆ. ಶ್ರೀಕಾಕುಳಂನ ಕಾಶಿಬುಗ್ಗ ವೆಂಕಟೇಶ್ವರ ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿದ್ದು, ಮಹಿಳೆಯರು, ಮಕ್ಕಳು ಸೇರಿದಂತೆ 10 ಜನರು ಸಾವನ್ನಪ್ಪಿದ್ದಾರೆ. ಹಲವು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಂದು ಏಕಾದಶಿ ಹಿನ್ನೆಲೆಯಲ್ಲಿ ಶ್ರೀಕಾಕುಳಂ ವೆಂಕಟೇಶ್ವರ ದೇವಸ್ಥಾನಕ್ಕೆ ಲಕ್ಷಾಂತರ ಭಕ್ತರು ಆಗಮಿಸಿದ್ದರು. ಈ ವೇಳೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಕಾಲ್ತುಳಿತದಲ್ಲಿ … Continue reading *ಶ್ರೀಕಾಕುಳಂ ವೆಂಕಟೇಶ್ವರ ದೇವಾಲಯದಲ್ಲಿ ಭೀಕರ ಕಾಲ್ತುಳಿತ; 10 ಜನರು ದುರ್ಮರಣ*