*ಶ್ರೀಕಾಕುಳಂ ವೆಂಕಟೇಶ್ವರ ದೇವಾಲಯದಲ್ಲಿ ಭೀಕರ ಕಾಲ್ತುಳಿತ; 10 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್ ರಾಜಕೀಯ ರ್ಯಾಲಿಯಲ್ಲಿ ಕಾಲ್ತುಳಿತ ದುರಂತ ಸಂಭವಿಸಿ ಹಲವರು ಸಾವನ್ನಪ್ಪಿದ್ದರು. ಈ ಘಟನೆ ಮಾಸುವ ಮುನ್ನವೇ ಆಂಧ್ರಪ್ರದೇಶದ ಶ್ರೀಕಾಕುಳಂ ದೇವಸ್ಥಾನದಲ್ಲಿ ಕಾಲ್ತುಳಿತ ದುರಂತ ಸಂಭವಿಸಿದೆ.Home add -Advt ಶ್ರೀಕಾಕುಳಂನ ಕಾಶಿಬುಗ್ಗ ವೆಂಕಟೇಶ್ವರ ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿದ್ದು, ಮಹಿಳೆಯರು, ಮಕ್ಕಳು ಸೇರಿದಂತೆ 10 ಜನರು ಸಾವನ್ನಪ್ಪಿದ್ದಾರೆ. ಹಲವು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಂದು ಏಕಾದಶಿ ಹಿನ್ನೆಲೆಯಲ್ಲಿ ಶ್ರೀಕಾಕುಳಂ ವೆಂಕಟೇಶ್ವರ ದೇವಸ್ಥಾನಕ್ಕೆ ಲಕ್ಷಾಂತರ ಭಕ್ತರು ಆಗಮಿಸಿದ್ದರು. ಈ ವೇಳೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ … Continue reading *ಶ್ರೀಕಾಕುಳಂ ವೆಂಕಟೇಶ್ವರ ದೇವಾಲಯದಲ್ಲಿ ಭೀಕರ ಕಾಲ್ತುಳಿತ; 10 ಜನರು ದುರ್ಮರಣ*