Latest

ಕೆ ಎಸ್ ಆರ್ ಟಿಸಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ

ಪ್ರಗತಿವಾಹಿನಿ ಸುದ್ದಿ; ತುಮಕೂರು: ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕಾಶಾಪುರದಲ್ಲಿ ನಡೆದಿದೆ.

ಚಾಲಕನ ನಿಯಂತ್ರಣತಪ್ಪಿ ಕೆ ಎಸ್ ಆರ್ ಟಿಸಿ ಬಸ್ ದಾರಿಯಲ್ಲಿ ಹೋಗುತ್ತಿದ್ದ ಇಬ್ಬರಿಗೆ ಡಿಕ್ಕಿಹೊಡೆದಿದ್ದು ಬಳಿಕ ಮರಕ್ಕೆ ಗುದ್ದಿದೆ. ಪರಿಣಾಮ ರೈತ ಗೋಪಾಲ ಹಾಗೂ ಇನ್ನೋರ್ವ ವ್ಯಕ್ತಿ ಸಾವನ್ನಪ್ಪಿದ್ದು, 10 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

Home add -Advt

ಘಟನೆಯಲ್ಲಿ ಕೆ ಎಸ್ ಆರ್ ಟಿಸಿ ಬಸ್ ಕಂಡಕ್ಟರ್ ಕಾಲು ಮುರಿದಿದ್ದು, ಅಪಘಾತ ಸಂಭವಿಸುತ್ತಿದಂತೆ ಬಸ್ ಚಾಲಕ ಪರಾರಿಯಾಗಿದ್ದಾನೆ.

ನನ್ನ ಪತಿ ನನ್ನ ಹತ್ಯೆಗೆ ಯತ್ನಿಸಿದ್ದಾರೆ; ಕಾಂಗ್ರೆಸ್ ಮುಖಂಡ ಸೇರಿ 6 ಜನರ ವಿರುದ್ಧ FIR ದಾಖಲು

Related Articles

Back to top button