*ಮೂರು ವರ್ಷದ ಮಗುವನ್ನು ಸೇತುವೆ ಮೇಲೆ ಬಿಟ್ಟು ನದಿಗೆ ಹಾರಿದ ದಂಪತಿ*
ಪ್ರಗತಿವಾಹಿನಿ ಸುದ್ದಿ: ಮೂರು ವರ್ಷದ ಮಗುವನ್ನು ಸೇತುವೆ ಮೇಲೆ ಸ್ಕೂಟರ್ ಮೇಲೆ ಕೂರಿಸಿ ದಂಪತಿ ನದಿಗೆ ಹಾರಿರುವ ಘಟನೆ ನಡೆದಿದೆ. ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಚಿಂಚಿನಾಡ ವಸಿಷ್ಠ ಸೇತುವೆಯ ಬಳಿ ಈ ಘಟನೆ ನಡೆದಿದೆ. ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ವೆಲ್ಪುರು ಗ್ರಾಮದ ನಿವಾಸಿಗಳಾದ ದೊಡ್ಡ ಸಾಯಿ (29) ಮತ್ತು ಅವರ ಪತ್ನಿ ಶಿರೀಷಾ (28) ನದಿಗೆ ಹಾರಿದ ದಂಪತಿ.Home add -Advt ರಾತ್ರಿ 10 ಗಂಟೆ ಸುಮಾರಿಗೆ ದಂಪತಿ ಮಗುವಿನೊಂದಿಗೆ ಸ್ಕೂಟರ್‌ನಲ್ಲಿ ಸೇತುವೆ ಬಳಿ … Continue reading *ಮೂರು ವರ್ಷದ ಮಗುವನ್ನು ಸೇತುವೆ ಮೇಲೆ ಬಿಟ್ಟು ನದಿಗೆ ಹಾರಿದ ದಂಪತಿ*
Copy and paste this URL into your WordPress site to embed
Copy and paste this code into your site to embed