*ಬ್ಯಾನರ್ ಕಟ್ಟಲು ಹೋಗಿ ದುರಂತ: ವಿದ್ಯುತ್ ಪ್ರವಹಿಸಿ ನಾಲ್ವರು ದುರ್ಮರಣ*

ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಬ್ಯಾನರ್ ಕಟ್ಟುವಾಗ ದುರಂತವೊಂದು ಸಂಭವಿಸಿದೆ. ವಿದ್ಯುತ್ ಪ್ರವಹಿಸಿ ನಾಲ್ವರು ಸಾವನ್ನಪ್ಪಿರುವ ಘಟನೆ ಆಂಧ್ರದ ಪೂರ್ವ ಗೋದಾವರಿ ಜಿಲ್ಲೆಯ ತಾಟಿಪರು ಗ್ರಾಮದಲ್ಲಿ ನಡೆದಿದೆ.Home add -Advt ಕಾರ್ಯಕ್ರಮವೊಂದರ ಬ್ಯಾನರ್ ಕಟ್ಟುವಾಗ ವಿದ್ಯುತ್ ತಂತಿ ತಗುಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವನಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಾಳುವನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. *ಬೆಳಗಾವಿ: ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು*