*ಸ್ಕ್ಯಾನಿಂಗ್ ಗೆ ಬಂದ ಹೆಣ್ಣುಮಕ್ಕಳಿಗೆ ಲೈಂಗಿಕ ಕಿರುಕುಳ: ರೆಡಿಯಾಲಜಿಸ್ಟ್ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಸ್ಕ್ಯಾನಿಂಗ್ ಗೆ ಬಂದ ಹೆಣ್ಣುಮಕ್ಕಳಿಗೆ ರೆಡಿಯಾಲಜಿಸ್ಟ್ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳುರು ಹೊರವಲಯದ ಆನೇಕಲ್ ನಲ್ಲಿ ನಡೆದಿದೆ. ಆನೇಕಲ್ ಪಟ್ಟಣದ ಸ್ಕ್ಯಾನಿಂಗ್ ಸೆಂಟರ್ ನಲ್ಲಿ ರೆಡಿಯಾಲಜಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿ ಜಯಕುಮಾರ್ ವಿರುದ್ಧ FIR ದಾಖಲಾಗಿದೆ. ಇತ್ತೀಚೆಗೆ ಮಹಿಳೆಯೊಬ್ಬರು ಹೊಟ್ಟೆನೋವೆಂದು ಪತಿಯೊಂದಿಗೆ ಸ್ಕ್ಯಾನಿಂಗ್ ಗೆ ಬಂದಿದ್ದರು. ಈ ವೇಳೆ ಸ್ಕ್ಯಾನಿಂಗ್ ಮಾಡುತ್ತಾ ಮೈ-ಕೈ, ಖಾಸಗಿ ಭಾಗಗಳನ್ನು ಮುಟ್ಟಿ ವಿಕೃತಿ ಮೆರೆದಿದ್ದಾನೆ. ಮಹಿಳೆ ವಿರೋಧಿಸಿದಾಗ ಬೆದರಿಕೆ ಹಾಕಿ ಬಾಯ್ಬಿಡದಂತೆ ಧಮ್ಕಿ ಹಾಕಿದ್ದಾನೆ. ಅಲ್ಲದೇ … Continue reading *ಸ್ಕ್ಯಾನಿಂಗ್ ಗೆ ಬಂದ ಹೆಣ್ಣುಮಕ್ಕಳಿಗೆ ಲೈಂಗಿಕ ಕಿರುಕುಳ: ರೆಡಿಯಾಲಜಿಸ್ಟ್ ವಿರುದ್ಧ FIR ದಾಖಲು*