*ಮಹಿಳೆಯನ್ನು ರಸ್ತೆಗೆ ಎಳೆತಂದು ಮಾರಣಾಂತಿಕ ಹಲ್ಲೆ: ಪತಿ, ಅತ್ತೆ-ಮಾವನಿಂದ ಕ್ರೌರ್ಯ*

ಪ್ರಗತಿವಾಹಿನಿ ಸುದ್ದಿ: ಹಾಡಹಗಲೇ ಮಹಿಳೆಯನ್ನು ಮನೆಯಿಂದ ರಸ್ತೆಗೆ ಎಳೆದುತಂದು ಪತಿ, ಅತ್ತೆ-ಮಾವ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಮೃಗಗಳಂತೆ ವರ್ತಿಸಿರುವ ಘಟನೆ ನಡೆದಿದೆ.Home add -Advt ಬೆಂಗಳೂರು ನಗರ ಜಿಲ್ಲೆಯ ಆನೆಕಲ್ ತಾಲೂಕಿನ ನಾರಾಯಣಪುರದಲ್ಲಿ ಈ ಘಟನೆ ನಡೆದಿದೆ. ಶ್ರೀಲಜಾ (32) ಹಲ್ಲೆಗೊಳಗಾದ ಮಹಿಳೆ. ಶ್ರೀಲಜಾ ಹಾಗೂ ಅರುಣ್ ಕುಮಾರ್ ದಂಪತಿಗೆ ನಾಲ್ಕು ವರ್ಷದ ಮಗಳಿದ್ದಾಳೆ. ಮದುವೆ ಬಳಿಕ ಪತಿ ಅರುಣ್ ಕುಮಾರ್, ಅತ್ತೆ ಪ್ರಭಾವತಿ, ಮಾವ ಚೌಡಯ್ಯ ಪ್ರತಿ ದಿನ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರಂತೆ. ತವರಿನಿಂದ ವರದಕ್ಷಿಣೆ … Continue reading *ಮಹಿಳೆಯನ್ನು ರಸ್ತೆಗೆ ಎಳೆತಂದು ಮಾರಣಾಂತಿಕ ಹಲ್ಲೆ: ಪತಿ, ಅತ್ತೆ-ಮಾವನಿಂದ ಕ್ರೌರ್ಯ*