*ಪಟಾಕಿ ದುರಂತ; ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ*

ದುರಂತದಲ್ಲಿ ಮಡಿದ ಹಲವರು ವಿದ್ಯಾರ್ಥಿಗಳು ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅತ್ತಿಬೆಲೆ ಪಟಾಕಿ ಗೋಡೌನ್ ನಲ್ಲಿ ಬೆಂಕಿ ದುರಂತದಲ್ಲಿ 14 ಜನರು ಸಜೀವ ದಹನಗೊಂಡಿದ್ದು, ಮೃತರಲ್ಲಿ ಹಲವರು ವಿದ್ಯಾರ್ಥಿಗಳಾಗಿದ್ದರು ಎಂದು ತಿಳಿದುಬಂದಿದೆ. ಬೆಂಗಳೂರಿನ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಪಟಾಕಿ ಗೋಡೌನ್ ನಲ್ಲಿ ಬೆಂಕಿ ಅವಘಡ ಸಂಭವಿಸಿ 14 ಜನರು ಸಾವನ್ನಪ್ಪಿದ್ದರು. ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ, ಪ್ರಕರಣವನ್ನು ಸಿಐಡಿ ತನಿಖೆಗೆ ನೀಡುವುದಾಗಿ ಹೇಳಿದರು.Home add -Advt ಪಟಾಕಿ … Continue reading *ಪಟಾಕಿ ದುರಂತ; ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ*