*ಅಂಗಡಿ ಅಂತರಾಷ್ಟ್ರೀಯ ಶಾಲೆಯ ವಿದ್ಯಾರ್ಥಿಗಳಿಂದ ಯು.ಆರ್.ರಾವ್ ಉಪಗ್ರಹ ಕೇಂದ್ರಕ್ಕೆ ಭೇಟಿ*

ಪ್ರಗತಿವಾಹಿನಿ ಸುದ್ದಿ: “ನಕ್ಷತ್ರಗಳ ಜೊತೆ ಮಾತನಾಡುವ ನಮ್ಮ ವಿಜ್ಞಾನ; ಇಸ್ರೋ ಹೆಸರು ಕೇಳಿದರೆ ಹೆಚ್ಚುತ್ತದೆ ದೇಶಾಭಿಮಾನ” ಎನ್ನುವಂತೆ ಅಂಗಡಿ ಅಂತರಾಷ್ಟ್ರೀಯ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ದಿನಾಂಕ 20/02/2026 ರಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದ ಬಗ್ಗೆ ಪ್ರಾಯೋಗಿಕ ಮತ್ತು ವೈಜ್ಞಾನಿಕ ಜ್ಞಾನವನ್ನು ಪಡೆದುಕೊಳ್ಳುವ ಉದ್ದೇಶದಿಂದ ಬೆಂಗಳೂರಿನ ಯು . ಆರ್. ರಾವ್ ಉಪಗ್ರಹ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ ನೀಡಿದರು. ಈ ಭೇಟಿ ವಿದ್ಯಾರ್ಥಿಗಳಲ್ಲಿ ವಿಜ್ಞಾನ ಹಾಗೂ ಬಾಹ್ಯಾಕಾಶ ತಂತ್ರಜ್ಞಾನಗಳ ಕುರಿತು ಆಸಕ್ತಿಯನ್ನು ಹೆಚ್ಚಿಸಿತು … Continue reading *ಅಂಗಡಿ ಅಂತರಾಷ್ಟ್ರೀಯ ಶಾಲೆಯ ವಿದ್ಯಾರ್ಥಿಗಳಿಂದ ಯು.ಆರ್.ರಾವ್ ಉಪಗ್ರಹ ಕೇಂದ್ರಕ್ಕೆ ಭೇಟಿ*