*CDPO ಸಸ್ಪೆಂಡ್; DDಗೆ ನೋಟೀಸ್: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*
ಪ್ರಗತಿವಾಹಿನಿ ಸುದ್ದಿ: ಅಂಗನವಾಡಿ ಮಕ್ಕಳಿಗೆ ನೀಡಲಾಗಿದ್ದ ಮೊಟ್ಟೆಯನ್ನು ತಟ್ಟೆಯಿಂದ ಎತ್ತಿಕೊಳ್ಳುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕನಕಗಿರಿ ಶಿಶು ಅಭಿವೃದ್ಧಿಕಾರಿ (ಸಿಡಿಪಿಒ) ಅಮಾನತು ಮಾಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದ್ದಾರೆ. ಜೊತೆಗೆ ಕೊಪ್ಪಳ ಜಿಲ್ಲಾ ಉಪ ನಿರ್ದೇಶಕರಿಗೆ (ಡಿಡಿ) ನೋಟೀಸ್ ನೀಡಲು ಸೂಚಿಸಿದರು. ಕೊಪ್ಪಳದ ಗುಂಡೂರು ಗ್ರಾಮದ ಅಂಗನವಾಡಿಯ ಕಾರ್ಯಕರ್ತೆ ಲಕ್ಷ್ಮೀ ಹಾಗೂ ಸಹಾಯಕಿ ಶಹನಾಜ್ ಬೇಗಂ ಅವರ ಮೊಟ್ಟೆ ವಂಚನೆ ವಿಡಿಯೋ ವೈರಲ್ ಆಗಿತ್ತು. ಇದನ್ನು ಗಮನಿಸಿದ ಸಚಿವೆ ಲಕ್ಷ್ಮೀ … Continue reading *CDPO ಸಸ್ಪೆಂಡ್; DDಗೆ ನೋಟೀಸ್: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*
Copy and paste this URL into your WordPress site to embed
Copy and paste this code into your site to embed