*ಅಂಗನವಾಡಿಯ ಪೌಷ್ಠಿಕ ಸಾಮಗ್ರಿಗಳ ಅಕ್ರಮ ದಾಸ್ತಾನು ಪ್ರಕರಣ: ಧಾರವಾಡ ಜಿಲ್ಲಾ ಉಪ ನಿರ್ದೇಶಕ, ಸಿಡಿಪಿಒ ಸಸ್ಪೆಂಡ್*

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಸೂಚನೆ ಮೇರೆಗೆ ಕ್ರಮ ಪ್ರಗತಿವಾಹಿನಿ ಸುದ್ದಿ: ಅಂಗನವಾಡಿ ಫಲಾನುಭವಿಗಳಿಗೆ ವಿತರಿಸುವ ಪೌಷ್ಠಿಕ ಸಾಮಗ್ರಿಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿರುವ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಧಾರವಾಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಹುಲಿಗೆವ್ವ ಹೆಚ್ ಕುಕನೂರು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ಮುತ್ತಣ್ಣ ಸಿ.ಎ ಅವರನ್ನು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಸೂಚನೆ ಮೇರೆಗೆ ಅಮಾನತುಗೊಳಿಸಲಾಗಿದೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ-ಧಾರವಾಡ ಯೋಜನಾ ವ್ಯಾಪ್ತಿಯ ಹಳೇ ಹುಬ್ಬಳಿ … Continue reading *ಅಂಗನವಾಡಿಯ ಪೌಷ್ಠಿಕ ಸಾಮಗ್ರಿಗಳ ಅಕ್ರಮ ದಾಸ್ತಾನು ಪ್ರಕರಣ: ಧಾರವಾಡ ಜಿಲ್ಲಾ ಉಪ ನಿರ್ದೇಶಕ, ಸಿಡಿಪಿಒ ಸಸ್ಪೆಂಡ್*