*ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಅಂಗನವಾಡಿ ನೇಮಕಾತಿಯಲ್ಲಿ ಇನ್ನಷ್ಟು ಸರಳ, ಹೆಚ್ಚಿನ ಪಾರದರ್ಶಕತೆಗೆ ಕೈಗೊಳ್ಳಬೇಕು. ಗರಿಷ್ಟ ಮೂರು ತಿಂಗಳೊಳಗೆ ಪ್ರಕ್ರಿಯೆ ಪೂರ್ಣ ಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು‌ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲಬುರಗಿ ವಿಭಾಗೀಯ ಮಟ್ಟದ ಮೊದಲ ದಿನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಯಾವುದೇ ಕಾರಣದಿಂದಲೂ ನೇಮಕಾತಿಗಳು ವಿಳಂಬವಾಗದಂತೆ ನೋಡಿಕೊಳ್ಳಬೇಕು ಎಂದರು. … Continue reading *ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*