*ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಗುಡ್ ನ್ಯೂಸ್*

ಪ್ರಗತಿವಾಹಿನಿ ಸುದ್ದಿ: 2011-12ನೇ ಸಾಲಿನಿಂದ ನಿವೃತ್ತಿಯಾಗಿರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ನೀಡುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಂಯುಕ್ತ ಸಂಘರ್ಷ ಸಮಿತಿ ವತಿಯಿಂದ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘಟನೆಗಳ ವತಿಯಿಂದ 2011-12 ನೇ ಸಾಲಿನಿಂದ ನಿವೃತ್ತಿಯಾಗಿರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ … Continue reading *ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಗುಡ್ ನ್ಯೂಸ್*