*ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಗುಡ್ ನ್ಯೂಸ್*

ಪ್ರಗತಿವಾಹಿನಿ ಸುದ್ದಿ: 2011-12ನೇ ಸಾಲಿನಿಂದ ನಿವೃತ್ತಿಯಾಗಿರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ನೀಡುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.Home add -Advt ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಂಯುಕ್ತ ಸಂಘರ್ಷ ಸಮಿತಿ ವತಿಯಿಂದ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘಟನೆಗಳ ವತಿಯಿಂದ 2011-12 ನೇ ಸಾಲಿನಿಂದ ನಿವೃತ್ತಿಯಾಗಿರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು … Continue reading *ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಗುಡ್ ನ್ಯೂಸ್*