*ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್: ರಾಜ್ಯದ 7 ಸಾವಿರಕ್ಕೂ ಹೆಚ್ಚು ಅಂಗನವಾಡಿಗಳ ಉನ್ನತೀಕರಣ*

​  ಅಂಗನವಾಡಿಗಳಿಗೆ ಕಳಪೆ ಆಹಾರ ಪೂರೈಕೆ ಆಗದಂತೆ ಕ್ರಮ – ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳಕರ್ ಪ್ರಗತಿವಾಹಿನಿ ಸುದ್ದಿ; ರಾಜ್ಯದಲ್ಲಿನ 7 ಸಾವಿರಕ್ಕೂ ಹೆಚ್ಚಿನ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಲಾಗುವುದಲ್ಲದೆ, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ನುರಿತರಿಂದ ಕೌಶಲ್ಯಾಭಿವೃದ್ಧಿ ತರಬೇ​ತಿ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಹಿರಿಯ ನಾಗರಿಕರ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳಕರ್ ಅವರು ಹೇಳಿದ್ದಾರೆ. ಬಳ್ಳಾರಿ ನಗರದ ವಾಲ್ಮೀಕಿ ಸಮುದಾಯ ಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, … Continue reading *ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್: ರಾಜ್ಯದ 7 ಸಾವಿರಕ್ಕೂ ಹೆಚ್ಚು ಅಂಗನವಾಡಿಗಳ ಉನ್ನತೀಕರಣ*