*ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*

10 ಸಾವಿರ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳು ಆರಂಭ ಪ್ರಗತಿವಾಹಿನಿ ಸುದ್ದಿ: ಮುಂದಿನ ಜೂನ್‌ ತಿಂಗಳಿಂದ 10 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲಾಗುವುದು. ಹಂತ ಹಂತವಾಗಿ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. Home add -Advt ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಫ್ರೀಡಂ ಪಾರ್ಕ್‌ನಲ್ಲಿ ಅಂಗನವಾಡಿ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ … Continue reading *ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*