*ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*

ವೇತನ ಹೆಚ್ಚಳದ ಬಗ್ಗೆ ಸಿಎಂ ಜೊತೆ ಚರ್ಚೆ ಪ್ರಗತಿವಾಹಿನಿ ಸುದ್ದಿ: ಅಂಗನವಾಡಿ ಕಾರ್ಯಕರ್ತರು ಸರ್ಕಾರದ ಮುಂದಿಟ್ಟಿರುವ ಬೇಡಿಕೆಗಳು ನ್ಯಾಯಸಮ್ಮತವಾಗಿದ್ದು, ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳನ್ನು ಈಗಾಗಲೇ ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂಭಾಗದ ಕೊಂಡಸಕೊಪ್ಪ ಬಳಿ ನಡೆದ ಅಂಗನವಾಡಿ ನೌಕರರ ಬೆಳಗಾವಿ ಚಲೋ ಪ್ರತಿಭಟನೆಯ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಸಚಿವರು, ಗೌರವಧನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಅನ್ನಪೂರ್ಣ … Continue reading *ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*