*ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆಗಳೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಸಭೆ*

ಪ್ರಗತಿವಾಹಿನಿ ಸುದ್ದಿ: ನಿವೃತ್ತಿಯಾದ ಕಾರ್ಯಕರ್ತೆಯರಿಗೆ ಗ್ರ್ಯಾಚ್ಯುಟಿ ನೀಡುವ ಬಗ್ಗೆ ಸಿಎಂ ಜೊತೆ ಚರ್ಚೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರ ಹಿತಕಾಯಲು ಸದಾ ಬದ್ಧವಾಗಿದೆ. 2011ರ ನಂತರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ನೀಡುವ ಸಂಬಂಧ ಶೀಘ್ರವೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಚರ್ಚಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.Home add -Advt ಬೆಂಗಳೂರಿನ … Continue reading *ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆಗಳೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಸಭೆ*