*ಅಂಗನವಾಡಿ, ಆಶಾ ಕಾರ್ಯಕರ್ತೆಯರು, ವಿಕಲಚೇತನರಿಗೆ ಗುಡ್ ನ್ಯೂಸ್*

ಬೇಡಿಕೆ ಈಡೇರಿಸಲು ಸಮ್ಮತಿಸಿದ ಸಿಎಂ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಹಾಗೂ ಕರ್ನಾಟಕ ರಾಜ್ಯ ಅಂಗನವಾಡಿ ಮತ್ತು ವಿಕಲ ಚೇತನರ ಬೇಡಿಕೆಗಳಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಬೇಡಿಕೆಗಳ ಈಡೇರಿಕೆಗೆ ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಇಂದು ತಮ್ಮನ್ನು ಭೇಟಿ ಮಾಡಿದ ಅಂಗನವಾಡಿ ಮತ್ತು ವಿಕಲಚೇತನರ ಸಂಘಟನೆಗಳ ನಿಯೋಗಕ್ಕೆ ಈ ಭರವಸೆ ನೀಡಿದರು. ಅಂಗನವಾಡಿ ಕಾರ್ಯಕರ್ತೆಯರಿಗೆ 11500, 10,000 ಹಾಗೂ ಸಹಾಯಕಿಯರಿಗೆ 6000 … Continue reading *ಅಂಗನವಾಡಿ, ಆಶಾ ಕಾರ್ಯಕರ್ತೆಯರು, ವಿಕಲಚೇತನರಿಗೆ ಗುಡ್ ನ್ಯೂಸ್*