*ಅಂಗನವಾಡಿ, ಆಶಾ ಕಾರ್ಯಕರ್ತೆಯರು, ವಿಕಲಚೇತನರಿಗೆ ಗುಡ್ ನ್ಯೂಸ್*

ಬೇಡಿಕೆ ಈಡೇರಿಸಲು ಸಮ್ಮತಿಸಿದ ಸಿಎಂ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಹಾಗೂ ಕರ್ನಾಟಕ ರಾಜ್ಯ ಅಂಗನವಾಡಿ ಮತ್ತು ವಿಕಲ ಚೇತನರ ಬೇಡಿಕೆಗಳಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಬೇಡಿಕೆಗಳ ಈಡೇರಿಕೆಗೆ ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.Home add -Advt ಇಂದು ತಮ್ಮನ್ನು ಭೇಟಿ ಮಾಡಿದ ಅಂಗನವಾಡಿ ಮತ್ತು ವಿಕಲಚೇತನರ ಸಂಘಟನೆಗಳ ನಿಯೋಗಕ್ಕೆ ಈ ಭರವಸೆ ನೀಡಿದರು. ಅಂಗನವಾಡಿ ಕಾರ್ಯಕರ್ತೆಯರಿಗೆ 11500, 10,000 ಹಾಗೂ … Continue reading *ಅಂಗನವಾಡಿ, ಆಶಾ ಕಾರ್ಯಕರ್ತೆಯರು, ವಿಕಲಚೇತನರಿಗೆ ಗುಡ್ ನ್ಯೂಸ್*