*ಅಂಗನವಾಡಿಗಳಿಗೆ ಸ್ವಂತ ಕಟ್ಟಡಕ್ಕೆ ಕ್ರಮ; ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯದಲ್ಲಿ ಸಾಧ್ಯವಾದಷ್ಟುಕಡೆ ಅಂಗನವಾಡಿಗಳಿಗೆ ಸ್ವಂತ ಕಟ್ಟಡ ಒದಗಿಸಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನಸಭೆಗೆ ಮಾಹಿತಿ ನೀಡಿದರು. ತಿಪಟೂರು ಷಡಕ್ಷರಿ.ಕೆ ಕೇಳಿದ ಪ್ರಶ್ನೆಗೆ ಸಚಿವರು ಬುಧವಾರ ಉತ್ತರಿಸಿದರು. ತಿಪಟೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 376 ಅಂಗನವಾಡಿಗಳು ಕಾರ್ಯನಿರ್ವಹಿಸುತ್ತಿದ್ದು, 274 ಕೇಂದ್ರಗಳಿಗೆ ಸ್ವಂತಕಟ್ಟಡಗಳಿವೆ. 62 ಬಾಡಿಗೆ ಕಟ್ಟಡಗಳಲ್ಲಿದೆ. 22 ಶಾಲಾ ಆವರಣಗಳಲ್ಲಿ ನಡೆಯುತ್ತಿವೆ. 8 ಸಮುದಾಯಭವನಗಳಲ್ಲಿ ನಡೆಯುತ್ತಿದೆ. 3 ಪಂಚಾಯಿತಿ ಕಟ್ಟಡಗಳಲ್ಲಿ ನಡೆಯುತ್ತಿದೆ. 7 ಇತರ … Continue reading *ಅಂಗನವಾಡಿಗಳಿಗೆ ಸ್ವಂತ ಕಟ್ಟಡಕ್ಕೆ ಕ್ರಮ; ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ*
Copy and paste this URL into your WordPress site to embed
Copy and paste this code into your site to embed