*ಅಂಗನವಾಡಿಗಳಿಗೆ ಸ್ವಂತ ಕಟ್ಟಡಕ್ಕೆ ಕ್ರಮ; ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯದಲ್ಲಿ ಸಾಧ್ಯವಾದಷ್ಟುಕಡೆ ಅಂಗನವಾಡಿಗಳಿಗೆ ಸ್ವಂತ ಕಟ್ಟಡ ಒದಗಿಸಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನಸಭೆಗೆ ಮಾಹಿತಿ ನೀಡಿದರು.Home add -Advt ತಿಪಟೂರು ಷಡಕ್ಷರಿ.ಕೆ ಕೇಳಿದ ಪ್ರಶ್ನೆಗೆ ಸಚಿವರು ಬುಧವಾರ ಉತ್ತರಿಸಿದರು. ತಿಪಟೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 376 ಅಂಗನವಾಡಿಗಳು ಕಾರ್ಯನಿರ್ವಹಿಸುತ್ತಿದ್ದು, 274 ಕೇಂದ್ರಗಳಿಗೆ ಸ್ವಂತಕಟ್ಟಡಗಳಿವೆ. 62 ಬಾಡಿಗೆ ಕಟ್ಟಡಗಳಲ್ಲಿದೆ. 22 ಶಾಲಾ ಆವರಣಗಳಲ್ಲಿ ನಡೆಯುತ್ತಿವೆ. 8 ಸಮುದಾಯಭವನಗಳಲ್ಲಿ ನಡೆಯುತ್ತಿದೆ. 3 ಪಂಚಾಯಿತಿ ಕಟ್ಟಡಗಳಲ್ಲಿ ನಡೆಯುತ್ತಿದೆ. … Continue reading *ಅಂಗನವಾಡಿಗಳಿಗೆ ಸ್ವಂತ ಕಟ್ಟಡಕ್ಕೆ ಕ್ರಮ; ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ*