*ದೇವದುರ್ಗದ ವಲಯ ಮೇಲ್ವಿಚಾರಕಿ ಅಮಾನತು*

ಪ್ರಗತಿವಾಹಿನಿ ಸುದ್ದಿ: ಅಂಗನವಾಡಿ ಮಕ್ಕಳಿಗೆ ನೀಡಲಾಗುವ ಮೊಟ್ಟೆ ಖರೀದಿಯಲ್ಲಿ ನಿಯಮಬಾಹಿರವಾಗಿ ಹಣ ಸಂಗ್ರಹದ ಆರೋಪದಡಿ ದೇವದುರ್ಗ ವಲಯದ ಮೇಲ್ವಿಚಾರಕಿ ಕಮಲಾಕ್ಷಿ ಎಂಬುವವರನ್ನು ಅಮಾನತುಗೊಳಿಸಿ ರಾಯಚೂರು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಾಂಡ್ವೆ ರಾಹುಲ್ ತುಕಾರಾಮ್ ಆದೇಶ ಹೊರಡಿಸಿದ್ದಾರೆ.Home add -Advt ಕಮಲಾಕ್ಷಿ ಅವರ ವಿರುದ್ಧ ಆರೋಪಗಳ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಆಪಾದಿತರು ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಗಳು 1958ರ ನಿಯಮ 58 ರನ್ವಯ ಜೀವನಾಧಾರ … Continue reading *ದೇವದುರ್ಗದ ವಲಯ ಮೇಲ್ವಿಚಾರಕಿ ಅಮಾನತು*