*ಕಳಪೆ ಮೊಟ್ಟೆ ವಿತರಿಸಿದವರನ್ನು ಕಪ್ಪುಪಟ್ಟಿಗೆ ಸೇರಿಸಿ; ಅಧಿಕಾರಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೂಚನೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಳಪೆ ಮೊಟ್ಟೆ ಪೂರೈಕೆ ಮಾಡಿದರೆ ಕಪ್ಪು ಪಟ್ಟಿಗೆ ಸೇರಿಸಲು ಸೂಚನೆ ನೀಡಿರುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಅಂಗನವಾಡಿ ಕೇಂದ್ರಗಳಲ್ಲಿ ಕಳಪೆ ಮೊಟ್ಟೆ ಪೂರೈಕೆ ಕುರಿತು ಮಾಧ್ಯಮಗಳಲ್ಲಿ ವರದಿಯಾದ ಕುರಿತು ಪ್ರತಿಕ್ರಿಯಿಸಿದ ಸಚಿವರು, ಯಾರು ಕಳಪೆ ಮೊಟ್ಟೆ ಪೂರೈಕೆ ಮಾಡುತ್ತಾರೆ ಅವರನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು. ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು , ಸಪ್ಲೈ ಲಿಸ್ಟ್ ನಿಂದಲೂ … Continue reading *ಕಳಪೆ ಮೊಟ್ಟೆ ವಿತರಿಸಿದವರನ್ನು ಕಪ್ಪುಪಟ್ಟಿಗೆ ಸೇರಿಸಿ; ಅಧಿಕಾರಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೂಚನೆ*
Copy and paste this URL into your WordPress site to embed
Copy and paste this code into your site to embed