*ಅಂಗನವಾಡಿ ಕೇಂದ್ರಗಳಲ್ಲಿ LKG, UKG ಆರಂಭಕ್ಕೆ ಮುಹೂರ್ತ ಫಿಕ್ಸ್*

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿHome add -Advt ಪ್ರಗತಿವಾಹಿನಿ ಸುದ್ದಿ: ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವಪ್ರಾಥಮಿಕ ಶಾಲೆ ಆರಂಭಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿನಾಂಕ ಘೋಷಣೆ ಮಾಡಿದ್ದಾರೆ. ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕದ ಅಂಗನವಾಡಿ ಕೇಂದ್ರಗಳ ಉನ್ನತೀಕರಣದ ಮೊದಲ ಭಾಗವಾಗವಾಗಿ ಇದೇ 22 ರಂದು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಎಲ್.ಕೆ.ಜಿ, ಯು.ಕೆ.ಜಿ) ತರಗತಿಗಳನ್ನು ಸಾಂಕೇತಿಕವಾಗಿ ಆರಂಭಿಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಂಗಳೂರಿನ ಮಡಿವಾಳದ ಸ್ತ್ರೀ … Continue reading *ಅಂಗನವಾಡಿ ಕೇಂದ್ರಗಳಲ್ಲಿ LKG, UKG ಆರಂಭಕ್ಕೆ ಮುಹೂರ್ತ ಫಿಕ್ಸ್*