*ಸರ್ಕಾರಿ ಮಾಂಟೆಸ್ಸರಿ ತರಗತಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ಇಡೀ ದೇಶದಲ್ಲೆ ಪ್ರಪ್ರಥಮ ಬಾರಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮಗ್ರ ಶಿಶು ಯೋಜನೆಯಡಿ ಆರಂಭಿಸಲಾಗಿರುವ ಸರ್ಕಾರಿ ಮಾಂಟೆಸ್ಸರಿ (L.K.G, UKG) ತರಗತಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸೋಮವಾರ ಚಾಲನೆ ನೀಡಿದರು. ಬೆಂಗಳೂರಿನ ಗೋವಿಂದರಾಜನಗರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಪಟ್ಟೇಗಾರ ಪಾಳ್ಯದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಪೂರ್ವ ಪ್ರಾಥಮಿಕ ತರಗತಿಗಳಿಗೆ ಚಾಲನೆ ನೀಡಿದರು.Home add -Advt ಅಂಗನವಾಡಿ ಕೇಂದ್ರಗಳ ಉನ್ನತೀಕರಣದ ಮೊದಲ ಭಾಗವಾಗಿ … Continue reading *ಸರ್ಕಾರಿ ಮಾಂಟೆಸ್ಸರಿ ತರಗತಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ*